ಭಾರತ ಮತ್ತು ಚೀನಾ ಗಡಿ ವಿವಾದ ತಾರಕಕ್ಕೇರಿದೆ.ಗಡಿಯಲ್ಲಿ ಸಂಘರ್ಷದ ವಾತಾವರಣ ಮೂಡಿದೆ. ಏನಿದು ವಿವಾದ ? ಕನ್ನಡಪ್ರೆಸ್.ಕಾಮ್ ನ ಪ್ರಧಾನ ಸಂಪಾದಕ ಶ್ರೀವತ್ಸ ನಾಡಿಗ್ ಮತ್ತು ಹಿರಿಯ ರಾಜಕೀಯ ವಿಶ್ಲೇಷಕ ಕೂಡ್ಲಿ ಗುರುರಾಜ ನಡೆಸಿದ ಪೊಡಕಾಸ್ಟ್ ಇದು. ಕೇಳಿ ನಿಮ್ಮ ಅಭಿಪ್ರಾಯ ತಿಳಿಸಿ.
ಗಡಿಯಲ್ಲಿ ಚೀನಾ ತಂಟೆಯ ಹಿಂದಿನ ಅಸಲಿ ಕಹಾನಿ

ಚೀನಾದಿಂದ ಚೆನ್ನಾಗಿ ಕಾರ್ಯರೂಪಕ್ಕೆ ಬಂದ ಕೋವಿಡ್ -19 / ಗಡಿ ನಾಟಕದಲ್ಲಿ ಪಾಕಿಸ್ತಾನ ಭಾಗಿಯಾಗಿರುವ ಸಾಧ್ಯತೆ ಇದೆಯೇ?