ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣನೆ: ಶೀಘ್ರ ತೀರ್ಮಾನ

ಈ ವರ್ಷ ದ್ವಿತೀಯ ಪಿಯುಸಿಯಲ್ಲಿ ಪರೀಕ್ಷೆ ಇಲ್ಲದೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಿಇಟಿ, ನೀಟ್ ಅಂಕಗಳನ್ನು ಮಾತ್ರ ಪರಿಗಣಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಸುರೇಶ್‌ ಕುಮಾರ್‌ ಕೊಟ್ಟಿರುವ ಸಲಹೆ ಬಗ್ಗೆ ಸದ್ಯದಲ್ಲೇ ಪರಿಶೀಲನೆ ನಡೆಸಿ ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಹೇಳಿದರು. ಸುರೇಶ್‌ ಕುಮಾರ್‌ ಅವರು ಉತ್ತಮ ಸಲಹೆ ನೀಡಿದ್ದಾರೆ. ಎಂಜಿನೀಯರಿಂಗ್ & ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ ಇಂತಿಷ್ಟು ಅಂಕಗಳನ್ನು … Continue reading ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣನೆ: ಶೀಘ್ರ ತೀರ್ಮಾನ