4 POSTS
“ಡಬ್ಬಿಂಗ್ – ಇದು ಕನ್ನಡಿಗರ ಆಯ್ಕೆ ಸ್ವಾತಂತ್ರದ ಹಕ್ಕೊತ್ತಾಯ” ಹಾಗೂ “ಡಬ್ಬಿಂಗ್ – ಇದು ಕನ್ನಡಪರ” ಪುಸ್ತಕಗಳ ಬರಹಗಾರರು. ಕನ್ನಡಕ್ಕೆ ಡಬ್ಬಿಂಗ್ ತರಬೇಕೆನ್ನುವ ಜಾಗೃತಿಯನ್ನು 2006ರಿಂದಲೂ ಮೂಡಿಸುತ್ತಾ ಬಂದಿದ್ದಾರೆ ಮತ್ತು ಡಬ್ಬಿಂಗ್ ಪರ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.
ಕನ್ನಡ ಕನ್ನಡಿಗ ಕರ್ನಾಟಕ – ಇವುಗಳ ಕುರಿತು ಹತ್ತಾರು ಪುಸ್ತಕಗಳನ್ನು ಹೊರತಂದಿದ್ದಾರೆ. ಬನವಾಸಿ ಬಳಗ ಕನ್ನಡಪರ ಸಂಸ್ಥೆಯ ಹಾಲಿ ಅಧ್ಯಕ್ಷರು ಮತ್ತು “ನುಡಿ ಸಮಾನತೆ ಮತ್ತು ಹಕ್ಕು ಚಳವಳಿ” ಸಂಸ್ಥೆಯ ಉಪಾಧ್ಯಕ್ಷರು. ನಾಡು ನುಡಿ ಕುರಿತಾದ ಜಾಗೃತಿ ಕಾರ್ಯಚಟುವಟಿಕೆಗಳಲ್ಲಿ ತೊಡಗಿದ್ದಾರೆ..